Bible Language

Jeremiah 26:21 (1JOHN_5_0)

Versions

KNV   ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
ERVKN   ರಾಜನಾದ ಯೆಹೋಯಾಕೀಮನೂ ಅವನ ಸೇನೆಯ ಅಊಕಾರಿಗಳೂ ಯೆಹೂದದ ನಾಯಕರೂ ಊರೀಯನ ಪ್ರವಾದನೆಯನುಐ ಕೇಳಿದರು. ಅವರಿಗೆ ಕೋಪಘಂದಿತು. ರಾಜನಾದ ಯೆಹೋಯಾಕೀಮನು ಊರೀಯನನುಐ ಕೊಲ್ಲಘಯಸಿದನು. ಆದರೆ ಯೆಹೋಯಾಕೀಮನು ತನಐನುಐ ಕೊಲ್ಲಘಯಸುತ್ತಾನೆಂದು ಊರೀಯನು ಕೇಳಿದನು. ಊರೀಯನು ಭಯಪಟ್ಟು ತಪ್ಪಿಸಿಕೊಂಡು ಈಜಿಪ್ಟ್ ದೇಶಕ್ಕೆ ಹೋದನು.