Bible Language

Judges 6:16 (1KINGS_2_11)

Versions

KNV   ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
ERVKN   ಯೆಹೋವನು ಗಿದ್ಯೋನನಿಗೆ, “ನಾನು ನಿನ್ನ ಸಂಗಡವಿದ್ದೇನೆ! ಆದುದರಿಂದ ನೀನು ಮಿದ್ಯಾನ್ಯರನ್ನು ಸೋಲಿಸುವೆ. ಕೇವಲ ಒಬ್ಬನೊಂದಿಗೆ ಯುದ್ಧ ಮಾಡುತ್ತಿರುವಿಯೋ ಎಂಬಂತೆ ನಿನಗೆ ಅನಿಸುತ್ತದೆ” ಎಂದು ಹೇಳಿದನು.