Bible Language

Isaiah 42:10 (1KINGS_5_1)

Versions

KNV   ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
ERVKN   ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರ ಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರ ಮಾಡಲಿ.