Bible Language

Isaiah 42:21 (1KINGS_5_1)

Versions

KNV   ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
ERVKN   ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಉಪದೇಶವನ್ನು ಗೌರವಿಸಬೇಕೆಂದೂ ಯೆಹೋವನು ಬಯಸುತ್ತಾನೆ.