Bible Language

Isaiah 42:9 (1KINGS_5_1)

Versions

KNV   ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
ERVKN   ಇಗೋ, ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದೆನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.”