Bible Language

Luke 18:31 (1KINGS_5_1)

Versions

KNV   ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
ERVKN   ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!