Bible Language

Isaiah 65:10 (1SAMUEL_17_20)

Versions

KNV   ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
ERVKN   ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.