Bible Language

Psalms 80:6 (1SAMUEL_17_20)

Versions

KNV   ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.
ERVKN   ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.