Bible Language

Numbers 1:3 (2CHRONICLES_2)

Versions

KNV   ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
ERVKN   ನೀನೂ ಆರೋನನೂ ಇಸ್ರೇಲರಲ್ಲಿ ಎಲ್ಲಾ ಪುರುಷರನ್ನು ಲೆಕ್ಕಿಸಬೇಕು. ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸುಳ್ಳ ಪುರುಷರನ್ನು ಲೆಕ್ಕಿಸು. ಅವರನ್ನು ಅವರವರ ವಿಭಾಗಗಳಿಗೆ ಅನುಸಾರವಾಗಿ ಪಟ್ಟಿಮಾಡು.