Bible Language

Numbers 1:54 (2CHRONICLES_2)

Versions

KNV   ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
ERVKN   ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು.