Bible Language

1 Peter 2 (2JOHN_1_1)

Versions

KNV   ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
ERVKN   ಆದುದರಿಂದ ಇತರ ಜನರಿಗೆ ಕೇಡು ಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.