Bible Language

1 Peter 3:21 (2JOHN_1_1)

Versions

KNV   ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).
ERVKN   ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.