Bible Language

2 Kings 2:4 (2JOHN_1_1)

Versions

KNV   ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
ERVKN   ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೊವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೊವಿಗೆ ಹೋದರು.