Bible Language

2 Kings 3:24 (2JOHN_1_1)

Versions

KNV   ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.
ERVKN   ಮೋವಾಬಿನ ಜನರು ಇಸ್ರೇಲರ ಪಾಳೆಯಕ್ಕೆ ಬಂದರು. ಆದರೆ ಇಸ್ರೇಲರು ಹೊರಗೆ ಬಂದು ಮೋವಾಬಿನ ಸೈನ್ಯದ ಮೇಲೆ ಆಕ್ರಮಣ ಮಾಡಿದರು. ಮೋವಾಬಿನ ಜನರು ಇಸ್ರೇಲಿಯರಿಂದ ತಪ್ಪಿಸಿಕೊಂಡು ಓಡಿಹೋದರು. ಇಸ್ರೇಲರು ಮುನ್ನುಗ್ಗಿ ಮೋವಾಬಿನವರನ್ನು ಕೊಂದುಹಾಕಿದರು.