Bible Language

2 Samuel 2 (2JOHN_1_1)

Versions

KNV   ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
ERVKN   ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.