Bible Language

2 Samuel 2:26 (2JOHN_1_1)

Versions

KNV   ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
ERVKN   ಅಬ್ನೇರನು ಯೋವಾಬನಿಗೆ, “ನಾವು ಎಂದೆಂದೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು.