Bible Language

2 Samuel 2:8 (2JOHN_1_1)

Versions

KNV   ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
ERVKN   ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.