Bible Language

Psalms 1:1 (2JOHN_1_1)

Versions

KNV   ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ERVKN   ಯಾವನು ದುಷ್ಟರ ಸಲಹೆಯನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.