Bible Language

Daniel 11:26 (2JOHN_1_1)

Versions

KNV   ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
ERVKN   ದಕ್ಷಿಣದ ರಾಜನ ಒಳ್ಳೆಯ ಸ್ನೇಹಿತರೆಂದು ಭಾವಿಸಲಾದ ಜನರು ಅವನನ್ನು ನಾಶಮಾಡಲು ಪ್ರಯತ್ನ ಮಾಡುವರು. ಅವನ ಸೈನ್ಯಕ್ಕೆ ಸೋಲುಂಟಾಗುವದು. ಅವನ ಅನೇಕ ಸೈನಿಕರು ಯುದ್ಧದಲ್ಲಿ ಮಡಿಯುವರು.