Bible Language

Daniel 11:42 (2JOHN_1_1)

Versions

KNV   ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
ERVKN   ಉತ್ತರದ ರಾಜನು ಹಲವಾರು ದೇಶಗಳಲ್ಲಿ ತನ್ನ ಪ್ರಾಬಲ್ಯವನ್ನು ಮೆರೆಸುವನು. ಅವನು ಎಂಥ ಶಕ್ತಿಶಾಲಿ ಎಂಬುದು ಈಜಿಪ್ಟಿಗೂ ಗೊತ್ತಾಗುವುದು.