Versions
KNV ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು.
ERVKN ನಿಮ್ಮ ಪೂರ್ವಿಕರು ವಾಸಿಸಿದ ಸ್ಥಳಕ್ಕೆ ನಿಮ್ಮನ್ನು ಮತ್ತೆ ಬರಮಾಡುವನು. ಆ ದೇಶವು ನಿಮ್ಮದಾಗುವುದು. ಯೆಹೋವನು ನಿಮಗೆ ಒಳ್ಳೆಯದನ್ನು ಮಾಡುವನು. ನಿಮ್ಮ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಅಭಿವೃದ್ಧಿಪಡಿಸುವನು.