Bible Language

Ezekiel 22:30 (2JOHN_1_1)

Versions

KNV   ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.
ERVKN   “ನನಐ ಕೋಪದಿಂದ ದೇಶವು ನಾಶವಾಗದಂತೆ ಅದನುಐ ರಕ್ಷಿಸಲು ಗೋಡೆಯನುಐ ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಘ್ಬನನುಐ ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.