Bible Language

Ezra 7:21 (2JOHN_1_1)

Versions

KNV   ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
ERVKN   ಅರಸನಾದ ಅರ್ತಷಸ್ತನೆಂಬ ನಾನು ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.