Bible Language

Ezra 8:18 (2JOHN_1_1)

Versions

KNV   ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
ERVKN   ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡು ಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಕುಟುಂಬದಿಂದ 18 ಮಂದಿ ಗಂಡಸರಿದ್ದರು.