Bible Language

Genesis 40:14 (2JOHN_1_1)

Versions

KNV   ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
ERVKN   ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು.