Bible Language

Genesis 41:33 (2JOHN_1_1)

Versions

KNV   ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
ERVKN   ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು.