Bible Language

Jeremiah 2:31 (2JOHN_1_1)

Versions

KNV   ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ERVKN   ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಡಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನಐ ಜನರು, ‘ನಮಗೆ ಇಷ್ಟವಾದ ಮಾರ್ಗವನುಐ ಅನುಸರಿಸಲು ನಾವು ಸಬತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನಐಲ್ಲಿಗೆ ಘರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?