Bible Language

Job 14:5 (2JOHN_1_1)

Versions

KNV   ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
ERVKN   ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ.