Bible Language

Judges 1:27 (2JOHN_1_1)

Versions

KNV   ಮನಸ್ಸೆಯವರು ಬೇತ್‌ಷೆಯಾನ್‌ ತಾನಾಕ್‌ ದೋರ್‌ ಇಬ್ಲೆಯಾಮ್‌ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
ERVKN   ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದುದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ.