Bible Language

Lamentations 1:5 (2JOHN_1_1)

Versions

KNV   ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
ERVKN   ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರ ಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.