Bible Language

Luke 8:21 (2JOHN_1_1)

Versions

KNV   ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
ERVKN   ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ನನ್ನ ತಾಯಿ ಮತ್ತು ನನ್ನ ತಮ್ಮಂದಿರು!” ಎಂದು ಉತ್ತರಕೊಟ್ಟನು.