Bible Language

Nahum 2:11 (2JOHN_1_1)

Versions

KNV   ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?
ERVKN   ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ.