Bible Language

Nahum 2:4 (2JOHN_1_1)

Versions

KNV   ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
ERVKN   ರಸ್ತೆಯ ಮೇಲೆ ರಥಗಳು ರಭಸದಿಂದ ಓಡುತ್ತಿವೆ. ನಗರದ ಚೌಕಕ್ಕೆ ಹಿಂದೆ ಮುಂದೆ ಓಡುತ್ತಿವೆ. ಅವು ಉರಿಯುವ ಪಂಜಿನೋಪಾದಿಯಲ್ಲಿವೆ, ಒಂದೆಡೆಯಿಂದ ಇನ್ನೊಂದೆಡೆಗೆ ಹಾರುವ ಮಿಂಚಿನಂತಿವೆ.