Bible Language

Nahum 3:8 (2JOHN_1_1)

Versions

KNV   ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
ERVKN   ನಿನೆವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್‌ಗಿಂತಲೂ ಉತ್ತಮಳೋ? ಇಲ್ಲ. ತೆಬೆಸ್‌ನ ಸುತ್ತಲೂ ನೀರು ಇತ್ತು. ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು.