Bible Language

Nehemiah 11:11 (2JOHN_1_1)

Versions

KNV   ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.
ERVKN   ಮತ್ತು ಹಿಲ್ಕೀಯನ ಮಗನಾದ ಸೆರಾಯ. (ಹಿಲ್ಕೀಯನು ಮೆಷುಲ್ಲಾಮನ ಮಗನು; ಮೆಷುಲ್ಲಾಮನು ಚಾದೋಕನ ಮಗನು; ಚಾದೋಕನು ಮೆರಾಯೋತನ ಮಗನು; ಮೆರಾಯೋತನು ದೇವಾಲಯದ ಮೇಲ್ವಿಚಾರಕನಾಗಿದ್ದ ಅಹೀಟೂಬನ ಸಂತಾನಕ್ಕೆ ಸೇರಿದವನು.)