Bible Language

Psalms 111:1 (2JOHN_1_1)

Versions

KNV   ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
ERVKN   ಯೆಹೋವನಿಗೆ ಸ್ತೋತ್ರವಾಗಲಿ! ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು.