Bible Language

Romans 1:31 (2JOHN_1_1)

Versions

KNV   ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.
ERVKN   ಅವರು ತಾವು ಕೊಟ್ಟ ಮಾತನ್ನು ನೆರವೇರಿಸದವರೂ ಬೇರೆಯವರಿಗೆ ಮಮತೆಯನ್ನಾಗಲಿ ಕರುಣೆಯನ್ನಾಗಲಿ ತೋರದವರೂ ಆಗಿದ್ದಾರೆ.