Bible Language

Deuteronomy 31:8 (2SAMUEL_2_30)

Versions

KNV   ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
ERVKN   ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದುದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.