Bible Language

Exodus 26:32 (2SAMUEL_2_30)

Versions

KNV   ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
ERVKN   ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು.