Bible Language

Isaiah 45:20 (2SAMUEL_2_30)

Versions

KNV   ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ERVKN   “ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.