Bible Language

Joel 1:5 (2SAMUEL_2_30)

Versions

KNV   ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
ERVKN   ಅಮಲೇರಿದವರೇ, ಎಚ್ಚರಗೊಂಡು ಅಳಿರಿ. ದ್ರಾಕ್ಷಾರಸವನ್ನು ಕುಡಿಯುವವರೇ, ಅಳಿರಿ. ಯಾಕೆಂದರೆ ನಿಮ್ಮ ಸಿಹಿಯಾದ ದ್ರಾಕ್ಷಾರಸವು ಮುಗಿದುಹೋಯಿತು. ದ್ರಾಕ್ಷಾರಸದ ಸವಿಯು ನಿಮಗೆ ಇನ್ನು ಸಿಗದು.