Versions
KNV ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
ERVKN ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.