Bible Language

Joel 3:18 (2SAMUEL_2_30)

Versions

KNV   ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
ERVKN   “ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಶಿಯ ಕಣಿವೆಗೆ ನೀರನ್ನು ಕೊಡುವದು.