Bible Language

Joel 3:5 (2SAMUEL_2_30)

Versions

KNV   ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ.
ERVKN   ನೀವು ನನ್ನ ಬೆಳ್ಳಿಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ.