Bible Language

Jonah 3:6 (2SAMUEL_2_30)

Versions

KNV   ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
ERVKN   ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.