Bible Language

Leviticus 2 (2SAMUEL_2_30)

Versions

KNV   ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
ERVKN   “ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.