Bible Language

Leviticus 3:9 (2SAMUEL_2_30)

Versions

KNV   ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ERVKN   ಅವನು ಸಮಾಧಾನಯಜ್ಞ ಪಶುವಿನ ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನು ಕರುಳುಗಳ ಮೇಲಿರುವ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೆಲ್ಲಾ ಹೋಮಮಾಡಬೇಕು.