Bible Language

Leviticus 9:13 (2SAMUEL_2_30)

Versions

KNV   ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು.
ERVKN   ಆರೋನನ ಪುತ್ರರು ಸರ್ವಾಂಗಹೋಮದ ಪಶುವಿನ ಮಾಂಸದ ತುಂಡುಗಳನ್ನು ಮತ್ತು ತಲೆಯನ್ನು ಆರೋನನಿಗೆ ಕೊಟ್ಟರು. ಬಳಿಕ ಆರೋನನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.