Bible Language

Mark 6:37 (2SAMUEL_2_30)

Versions

KNV   ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್‌ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
ERVKN   ಆದರೆ ಯೇಸು, “ನೀವೇ ಅವರಿಗೆ ಸ್ವಲ್ಪ ಆಹಾರವನ್ನು ಕೊಡಿ” ಎಂದು ಉತ್ತರಕೊಟ್ಟನು. ಶಿಷ್ಯರು ಯೇಸುವಿಗೆ, “ಈ ಜನರಿಗೆಲ್ಲ ಬೇಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರೋಣ!? ಅವರಿಗೆ ಬೇಕಾಗುವಷ್ಟು ರೊಟ್ಟಿಯನ್ನು ಕೊಂಡುಕೊಂಡು ಬರಬೇಕಾದರೆ ನಮಗೆ ಇನ್ನೂರು ದಿನಾರಿ ನಾಣ್ಯ ಗಳಾದರೂ ಬೇಕು!” ಎಂದು ಹೇಳಿದರು.