Versions
KNV ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;
ERVKN ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.